ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು 1982ರಲ್ಲಿ ಸ್ಥಾಪನೆಗೊಂಡ ಕರ್ನಾಟಕ ಸರ್ಕಾರದ ಏಕೈಕ ಕಲಾ ಶಿಕ್ಷಣ ನೀಡುವ ಪ್ರಥಮ ದರ್ಜೆ ಕಾಲೇಜಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಕಲಾಸಕ್ತ ವಿದ್ಯಾರ್ಥಿಗಳಲ್ಲಿ ಇರುವ ಕಲಾತ್ಮಕ ಶಕ್ತಿಯನ್ನು ಸಂವರ್ಧಿಸಿ ಪ್ರೋತ್ಸಹಿಸುವುದು ಹಾಗೂ ದೃಶ್ಯಕಲೆಗಳ ಎಲ್ಲಾ ಮಾದ್ಯಮಗಳನ್ನು ಮತ್ತು ಆಯಾಮಾಗಳನ್ನು ಪರಿಚಯಿಸುವುದೇ ಇದರ ಉದ್ದೇಶವಾಗಿದೆ.  ಸಂಸ್ಥೆಯು ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ, ಅನ್ವಯಕಲೆ, ಛಾಯಾಚಿತ್ರ ಮತ್ತು ಛಾಯಾಪತ್ರಿಕೋದ್ಯಮ ಹಾಗೂ ಕಲಾ ಇತಿಹಾಸ ವಿಭಾಗಗಳಲ್ಲಿ ಬಿ.ವಿ.ಎ. ಪದವಿಯನ್ನು ಹಾಗೂ ಚಿತ್ರಕಲೆ, ಅಚ್ಚುಕಲೆ ಮತ್ತು ಶಿಲ್ಪಕಲೆ ವಿಭಾಗಗಳಲ್ಲಿ ಸ್ನಾತಕೋತ್ತರ (ಎಂ.ಎಫ್.ಎ) ಪದವಿ ಶಿಕ್ಷಣವನ್ನು ನೀಡುತ್ತಿದೆ.  ಸಂಸ್ಥೆಯು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತ ಸಂಯೋಜನೆಯನ್ನು ಹೊಂದಿದ್ದು, ನ್ಯಾಕ್ ಸಮಿತಿಯಿಂದ “ಬಿ+” ಮಾನ್ಯತೆಯನ್ನು ಪಡೆದಿದೆ.

 

ಇತ್ತೀಚಿನ ನವೀಕರಣ​ : 11-09-2021 11:19 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ)
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080